Prophet muhammad biography in kannada teachers
Prophet muhammad biography in kannada teachers day
Prophet muhammad biography in kannada teachers name!
“ಪ್ರವಾದಿ ಮುಹಮ್ಮದ್(ಸ) ಜೀವನ ಮತ್ತು ಸಂದೇಶ” ಪುಸ್ತಕ ಪರಿಚಯ
Home/ವಾರ್ತೆಗಳು/“ಪ್ರವಾದಿ ಮುಹಮ್ಮದ್(ಸ) ಜೀವನ ಮತ್ತು ಸಂದೇಶ” ಪುಸ್ತಕ ಪರಿಚಯ
editor September 1, 2020ವಾರ್ತೆಗಳು2,412 Views
-ಪ್ರೊ| ಜವರೇಗೌಡ ಈ ಗ್ರಂಥದ ಮುನ್ನುಡಿಯಲ್ಲಿ ಬರೆಯುತ್ತಾರೆ….
ಮುಹಮ್ಮದ್‍ರಂತಹ(ಸ) ಮಹಾ ಪ್ರವಾದಿಗಳ ಜೀವನ ಯಾತ್ರೆಯ ಪಥ ಸಸಿನವೂ ಅಲ್ಲ; ಸರಾಗವೂ ಅಲ್ಲ ; ನಿಷ್ಕಂಟಕವೂ ಅಲ್ಲ ಎಂಬುದು ಲೋಕವೇದ್ಯ.
ಅವರು ಮುಳ್ಳಿನ ಕಿರೀಟ ಧರಿಸಿ, ಮುಳ್ಳಿನ ಹಾವುಗೆಯ ಮೇಲೆ, ಅಗ್ನಿಜ್ವಾಲೆಯ ನಡುವೆ, ಕೆಂಡದ ಕೊಂಡದಲ್ಲಿ ನಡೆಯಬೇಕಾಗುತ್ತದೆ.
ದೇವನ ಪ್ರೀತಿ ಅವರಿಗೆ ಬಲು ಸುಲಭದಲ್ಲಿ ದೊರೆಯಲಿಲ್ಲ. ಅವರನುಭವಿಸಿದ ಕಷ್ಟ-ಸಂಕಷ್ಟಗಳಿಗೆ, ಬೇನೆ-ಬವಣೆಗಳಿಗೆ ಲೆಕ್ಕವಿಲ್ಲ.Prophet muhammad biography in kannada teachers day Prophet muhammad biography in kannada teachers name Prophet muhammad childhood and youth Biography of prophet muhammad book
Prophet muhammad biography in kannada teachers
ದಿನ ಬೆಳಗಾದರೆ ಅವರು ಅಪಾಯದ ಅಂಚಿನಲ್ಲಿರುತ್ತಿದ್ದರು. ಭಾವುಕರಿಗೆ ಅದೊಂದು ಕಣ್ಣೀರಿನ ಕತೆ.
ವಿರೋಧಿಗಳು ಅವರ ಕಣ್ಣಿಗೆ ಮರಳು ಧೂಳುಗಳನ್ನು ತೂರಿದಾಗ, ಕಲ್ಲೆಸೆದು ಅವರ ಮೈಯಿಂದ ರಕ್ತ ಹರಿಯುತ್ತಿದ್ದಾಗ, ಅವರನ್ನು ಬಾಣಗಳಿಂದಿರಿದಾಗ, ತಮ್ಮಲ್ಲಿದ್ದುದನ್ನು ಪರರಿಗಿತ್ತು ತಾವು ಹಸಿದಾಗ, ತಮ್ಮ ಮಡದಿಯರನ್ನೂ, ಅಳಿಯಂದಿರನ್ನೂ ಅವರ ಮೇಲೆತ್ತಿ ಕಟ್ಟಿದಾಗ ಯಾವ ಓದುಗನಾದರೂ ಕಣ್ಣೀರಿನಲ್ಲಿ ಮೀಯದಿರುತ್ತಾನೆಯೇ?
ನಾನಂತೂ ಅತ್ತಿದ್ದೇನೆ.
ಅರೇಬಿಯಾ ಮರುಭೂಮಿಯಲ್ಲಿ ಆಧ್ಯಾತ್ಮಿಕ ಪ್ರವಾಹವನ್ನು ಹರಿಸಿ, ಧಾರ್ಮಿಕ ಬೀಜವನ್ನು ಬಿತ್ತಿ,